ಮಂಗಳೂರು, ಅ.28:  ಕೊಣಾಜೆ ಗ್ರಾಮ ಪಂಚಾಯತ್‍ನ 2025-26ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ನವೆಂಬರ್ 4 ರಂದು ಬೆಳಿಗ್ಗೆ 10.30  ಗಂಟೆಗೆ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.