ಮಂಗಳೂರಿನಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ವಿಧಾನ ಪರಿಷತ್ ಉಪ ಚುನಾವಣೆಯ 4ನೇ ಹಂತದ ಪ್ರಮುಖರ ಸಭೆಯು ನಡೆಯಿತು. ಈ ಸಭೆಯಲ್ಲಿ ಜಿಲ್ಲಾ ಅಧ್ಯಕ್ಷರಾದ ಸತೀಶ್ ಕುಂಪಲ ಪ್ರಮುಖರ ಸಭೆಯಲ್ಲಿ ಮಾತಾಡಿ ಜಿಲ್ಲೆಯಲ್ಲಿ ಯಾವ ರೀತಿಯ ಕೆಲಸ ಕಾರ್ಯಗಳು ನಡೆಯಿತು ಎಂದು ವರದಿಗಳನ್ನು ಪಡೆದರು. ಇನ್ನು ಮುಂದೆ ಹೇಗೆ ಕಾರ್ಯ ಪ್ರವೃತ ರಾಗಬೇಕೆಂದು ಸಲಹೆ ಸೂಚನೆಯನ್ನು ನೀಡಿದರು. 

ಈ ಸಭೆಯಲ್ಲಿ ಸಂಸರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ  ವಿಧಾನ ಪರಿಷತ್ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು, ಚುನಾವಣಾ ಪ್ರಭಾರಿ ಕ್ಯಾಪ್ಟನ್ ಗಣೇಶ್ ಕಾರ್ನಿಕ್, ಸಹ ಪ್ರಭಾರಿ ವಿಧಾನ ಪರಿಷತ್ ಸದಸ್ಯರು ಪ್ರತಾಪ್ ಸಿಂಹ ನಾಯಕ್, ಶಾಸಕರಾದ ರಾಜೇಶ್ ನಾಯ್ಕ್ ಜನತಾ ದಳದ ಮಾಧವ ಗೌಡ ಮೊದಲಾದವರು ಉಪಸ್ಥಿತರಿದ್ದರು.