ಮಂಗಳೂರು, ಫೆ.13: ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಅವರ ಅಧ್ಯಕ್ಷತೆಯಲ್ಲಿ ಫೆ. 14 ರಂದು ಜಿ.ಪಂ. ಸಭಾಂಗಣದಲ್ಲಿ ನಿಗದಿಯಾಗಿದ್ದ ದಿಶಾ ಸಮಿತಿ ಸಭೆಯನ್ನು ಮುಂದೂಡಲಾಗಿದ್ದು, ಮಾರ್ಚ್ 1 ರಂದು ಬೆಳಿಗ್ಗೆ 10.30 ಗಂಟೆಗೆ ಸಭೆ ನಡೆಯಲಿದೆ ಎಂದು ಜಿಲ್ಲಾ ಪಂಚಾಯತ್ ಪ್ರಕಟಣೆ ತಿಳಿಸಿದೆ.