ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಆಗಸ್ಟ್ 1 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ.
ಬೆಳಿಗ್ಗೆ 6:55 - ಮಂಗಳೂರು ವಿಮಾನ ನಿಲ್ದಾಣ ಆಗಮನ, 9:30 - ಮೂಡಬಿದ್ರೆಯಲ್ಲಿ ಆಳ್ವಾಸ್ ಎಜುಕೇಶನ್ ಫೌಂಡೇಶನ್ ಏರ್ಪಡಿಸಿರುವ ಆಳ್ವಾಸ್ ಪ್ರಗತಿ ಕಾರ್ಯಕ್ರಮ, 11:30 - ದೇರಳಕಟ್ಟೆ ಯೆನೆಪೋಯ ಡೀಮ್ಡ್ ವಿಶ್ವವಿದ್ಯಾಲಯದ ಎಂಡ್ಯೂರೆನ್ಸ್ ಹಾಲ್‍ನಲ್ಲಿ ರಾಜ್ಯಮಟ್ಟದ ಭಾರತೀಯ ಅಂಗಾಂಗ ದಾನ ದಿನಾಚರಣೆ ಕಾರ್ಯಕ್ರಮ, ಮಧ್ಯಾಹ್ನ 12:30 - ಸಕ್ರ್ಯೂಟ್ ಹೌಸ್‍ನಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ, 3- ವೆನ್‍ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿಆರೋಗ್ಯ ರಕ್ಷಾ ಸಮಿತಿ, ಸರಕಾರಿ ವೆನ್‍ಲಾಕ್ ಜಿಲ್ಲಾ ಆಸ್ಪತ್ರೆ ಮತ್ತು ಸರಕಾರಿ ಲೇಡಿಗೋಷನ್ ಆಸ್ಪತ್ರೆ ಮಂಗಳೂರು ಇದರ 2025 - 26 ನೇ ಸಾಲಿನ ವಾರ್ಷಿಕ ಮಹಾಸಭೆ, ರಾತ್ರಿ 7:15 - ಮಂಗಳೂರಿನಿಂದ ಬೆಂಗಳೂರಿಗೆ ಸಚಿವರು ತೆರಳಲಿದ್ದಾರೆ