ಮಂಗಳೂರು, ಅ.16: ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನೆ ಇಲಾಖೆ ಕಚೇರಿಯು ನಗರದ ಉರ್ವ ಮಾರ್ಕೆಟ್‍ ಕಟ್ಟಡದ 3ನೇ ಮಹಡಿಗೆ  ಸ್ಥಳಾಂತರಿಸಲಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.