ಮಂಗಳೂರು ಮಾ.12:  ಜಿಲ್ಲಾಡಳಿತ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಜಿಲ್ಲಾಗ್ರಾಹಕ ಸಂಘಟನೆಗಳ ಒಕ್ಕೂಟ, ಮಂಗಳೂರು ಜಿಲ್ಲಾಗ್ರಾಹಕ ಮಾಹಿತಿ ಕೇಂದ್ರ, ಜಿಲ್ಲಾಗ್ರಾಹಕರ ವ್ಯಾಜ್ಯ ವಿಲೇವಾರಿ ಆಯೋಗ , ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಂಗಳೂರು ಗೋವಿಂದದಾಸ ಕಾಲೇಜು ಸುರತ್ಕಲ್‍ ಇವರ ಸಂಯುಕ್ತ ಆಶ್ರಯದಲ್ಲಿ  ವಿಶ್ವಗ್ರಾಹಕರ ದಿನಾಚರಣೆ -2025  ಮಾರ್ಚ್ 15 ರಂದು  ಬೆಳಿಗ್ಗೆ 10.30 ಗಂಟೆಗೆ   ಸುರತ್ಕಲ್‍ ಗೋವಿಂದದಾಸ ಕಾಲೇಜಿನ ಆಡಿಯೋ ವಿಷುಯಲ್ ಹಾಲ್‍ನಲ್ಲಿ ನಡೆಯಲಿದೆ.