ಮಂಗಳೂರು, ಮೇ 11: ಎಸ್ ಸಿಡಿಸಿಸಿ ಬ್ಯಾಂಕ್ ವತಿಯಿಂದ ಪೊಲೀಸ್ ಇಲಾಖೆಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸುವ ಸರಳ ಕಾರ್ಯಕ್ರಮವ ಬ್ಯಾಂಕ್ ನಲ್ಲಿ ಇಂದು ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ.ಎನ್.ರಾಜೇಂದ್ರ ಕುಮಾರ್ ಉಪಸ್ಥಿತಿಯಲ್ಲಿ ನೇರವೇರಿತು.