ಉಜಿರೆ: ಸಚಿವ ವಿ. ಸುನಿಲ್ ಕುಮಾರ್ ಶನಿವಾರ ಧರ್ಮಸ್ಥಳಕ್ಕೆ ಬಂದುದೇವರದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಶಾಸಕ ಹರೀಶ್ ಪೂಂಜ ಮತ್ತು ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪ್‍ಸಿಂಹ ನಾಯಕ್ ಉಪಸ್ಥಿತರಿದ್ದರು.