ವರದಿ ರಾಯಿ ರಾಜಕುಮಾರ ಮೂಡುಬಿದಿರೆ 

ಮೂಡುಬಿದಿರೆ: ಸ್ಥಳೀಯ ತಾಲೂಕು ಕಚೇರಿ ಸಮೀಪದ ಸಾರ್ವಜನಿಕ ವಾಚನಾಲಯದಲ್ಲಿ ಅಕ್ಟೋಬರ್ 2 ರಂದು ಗಾಂಧೀ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿಯನ್ನು ಆಚರಿಸಲಾಯಿತು. 

ವಾಚನಾಲಯದ ಮುಖ್ಯಸ್ಥೆ ರೆಹನಾ, ದೀಪ, ಹರ್ಷಿತಾ, ಕೇಶವ್ ರವರು ಮಹಾಚೇತನಗಳ ಫೋಟೋಗಳಿಗೆ ಪುಷ್ಪಾರ್ಚನೆಯನ್ನು ಮಾಡಿದರು. ಈ ಸಂದರ್ಭದಲ್ಲಿ ಹಲವಾರು ವಾಚಕರು ಹಾಜರಿದ್ದರು