ವರದಿ ರಾಯಿ ರಾಜಕುಮಾರ ಮೂಡುಬಿದಿರೆ 

ಮೂಡುಬಿದಿರೆ ತಾಲೂಕಿನ ಪುತ್ತಿಗೆ ಗ್ರಾಮದ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಬಹಳ ಸಂಭ್ರಮದಿಂದ ಸಂಪನ್ನಗೊಂಡಿತು. 

ವಿಶೇಷವಾದ ಆಳು ಪಲ್ಲಕ್ಕಿ ಉತ್ಸವ, ದೇವ, ದೇವಿಯರ ಉತ್ಸವದ ಸಂಭ್ರಮವನ್ನು ಜನರು ಕಣ್ತುಂಬಿಕೊಂಡರು.