ಮಂಗಳೂರು, ನ.27: ನವೆಂಬರ್ 28 ರಂದು ಮೂಡಬಿದ್ರೆ ತಾಲೂಕು ಕಚೇರಿಯಲ್ಲಿ ಹಮ್ಮಿಕೊಳ್ಳಲಾದ ಲೋಕಾಯುಕ್ತ ಜನಸಂಪರ್ಕ ಸಭೆಯನ್ನು ಅನಿವಾರ್ಯ ಕಾರಣದಿಂದ ಮುಂದೂಡಲಾಗಿದೆ ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.