ವರದಿ ರಾಯಿ ರಾಜಕುಮಾರ ಮೂಡುಬಿದಿರೆ 

ಮೂಡುಬಿದಿರೆ: ಶಾಸಕ ಉಮಾನಾಥ ಕೋಟ್ಯಾನ್ ಅವರು ತಮ್ಮ ಕಛೇರಿಯಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದರು. ಹಲವಾರು ಮಂದಿ ತಮ್ಮ ಕುಂದು ಕೊರತೆಗಳ ಬಗ್ಗೆ, ಸಾಮಾಜಿಕ ನ್ಯಾಯದ ಕುರಿತು ವಿಚಾರ ವಿನಿಮಯ ನಡೆಸಿದರು.