ವರದಿ ರಾಯಿ ರಾಜಕುಮಾರ ಮೂಡುಬಿದಿರೆ 

ಮೂಡುಬಿದಿರೆ:  ಸಂಪಿಗೆಯಲ್ಲಿ ವಿವಿಧ ಯಕ್ಷಗಾನ ಕಾರ್ಯಕ್ರಮಗಳನ್ನು ಸಂಘಟಿಸುವ ಮೂಲಕ ಪ್ರಖ್ಯಾತರಾದ ಸಂಸ್ಕ್ರುತದ ಹಿರಿಯ ಉಪನ್ಯಾಸಕ ವಿನಾಯಕ ಭಟ್ ಗಾಳಿಮನೆ-ಯವರಿಗೆ ಅಖಿಲ ಹವ್ಯಕ ಮಹಾಸಭಾ ಸಂಘಟನೆಯು ಶಿಕ್ಷಕ ರತ್ನ ಪ್ರಶಸ್ತಿ ನೀಡಿ ಸಂಮಾನಿಸುತ್ತಿದೆ. 

ಪ್ರಸ್ತುತ ಮೂಡುಬಿದಿರೆಯ ಆಳ್ವಾಸ್ ಸ್ನಾತಕೋತ್ತರ ವಿಭಾಗದಲ್ಲಿ ಹಿರಿಯ ಉಪನ್ಯಾಸಕರಾಗಿ ದುಡಿಯುತ್ತಿದ್ದಾರೆ.