ವರದಿ ರಾಯಿ ರಾಜಕುಮಾರ ಮೂಡುಬಿದಿರೆ
ಮೂಡುಬಿದಿರೆ ಪುರಸಭಾ ವ್ಯಾಪ್ತಿಯಲ್ಲಿ 65.7 ಲಕ್ಷ ದಲ್ಲಿ ನಿರ್ಮಾಣಗೊಂಡ 1.5 ಲಕ್ಷ ಲೀಟರ್ ಶೇಖರಣಾ ಸಾಮರ್ಥ್ಯದ ನೀರಿನ ಟ್ಯಾಂಕ್ ಹಾಗೂ ಕರಿಂಜೆಯ ಬಿರಾವ್ ಪ್ರದೇಶದಲ್ಲಿ 2 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ನೂತನ ಬಸ್ಸು ತಂಗುದಾಣವನ್ನು ಏಪ್ರಿಲ್ 11 ರಂದು ಸ್ಥಳೀಯ ಶಾಸಕ ಉಮಾನಾಥ ಕೋಟ್ಯಾನ್ ಉದ್ಘಾಟಿಸಿ ಶುಭಹಾರೈಸಿದರು.