ಮಂಗಳೂರು : ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ನಾಗನ ಕಟ್ಟೆಯಲ್ಲಿ ನಾಗರ ಪಂಚಮಿ ಪ್ರಯುಕ್ತ ಶ್ರೀ ನಾಗ ದೇವರ ಬಿಂಬಗಳಿಗೆ ವಿಶೇಷವಾಗಿ ಕ್ಷೀರಾಭಿಷೇಕ , ಪಂಚಾಮೃತ ಅಭಿಷೇಕ , ಶಿಯಾಳಾಭಿಷೇಕಗಳು ನೆರವೇರಿದವು . ನೂರಾರು ಭಜಕರು ಪಾಲ್ಗೊಂಡು ಪುನೀತರಾದರು .
ಚಿತ್ರ : ಮಂಜು ನೀರೇಶ್ವಾಲ್ಯ