ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಸ್ಪರ್ಧಿಸುತ್ತಿರುವ ಭಬಾನಿಪುರದಲ್ಲಿ ಅವರ ವಿರುದ್ಧ ಪ್ರಿಯಾಂಕಾ ಟಿಬ್ರೆವಾಲ್ ಅವರು ನಾಮಪತ್ರ ಸಲ್ಲಿಸಿದರು.
ಮಾಜೀ ಕೇಂದ್ರ ಮಂತ್ರಿ ಬಾಬುಲ್ ಸುಪ್ರಿಯೋ ಅವರ ಕಾನೂನು ಸಲಹೆಗಾತಿ ಆಗಿದ್ದ ಪ್ರಿಯಾಂಕಾ ಅವರು ಬಿಜೆಪಿ ಅಭ್ಯರ್ಥಿ. ಹಿಂದಿನ ಚುನಾವಣೆಯಲ್ಲಿ ಸಹ ಅವರು ಸ್ಪರ್ಧಿಸಿದ್ದರಾದರೂ ಪರಾಭವಗೊಂಡಿದ್ದರು.