ವರದಿ ರಾಯಿ ರಾಜಕುಮಾರ ಮೂಡುಬಿದಿರೆ
ಮೂಡುಬಿದಿರೆ: ಕಿನ್ನಿಗೋಳಿ ಸಮೀಪದ ಪಟ್ಟಣ ಪಂಚಾಯತ್ ಕಚೇರಿಯಲ್ಲಿ ಮುಲ್ಕಿ ಮೂಡುಬಿದಿರೆ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಅವರು ಫೆಬ್ರವರಿ 1 ರಂದು ಸಾರ್ವಜನಿಕ ಕುಂದು ಕೊರತೆ ಆಲಿಸಿ ಅದು ಅಹವಾಲು ಸ್ವೀಕರಿಸಿದರು.
ಹಾಗೆಯೇ ಕಿನ್ನಿಗೋಳಿ ಮಾರುಕಟ್ಟೆಗೆ ಭೇಟಿ ನೀಡಿ ಅಭಿವೃದ್ಧಿಯ ಕುರಿತು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅಧಿಕಾರಿಗಳು ಸೂಕ್ತ ವ್ಯವಸ್ಥೆಯನ್ನು ಮಾಡುವ ಭರವಸೆ ನೀಡಿದರು.