ವರದಿ ರಾಯಿ ರಾಜಕುಮಾರ ಮೂಡುಬಿದಿರೆ
ಮುಲ್ಕಿ ಮೂಡುಬಿದಿರೆ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಅವರು ಇಂದು ಬಜ್ಪೆ ಪಟ್ಟಣ ಪಂಚಾಯತ್ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಕೆಲವು ಕುಂದು ಕೊರತೆಗಳ ನಿವಾರಣೆಗೆ ಅಧಿಕಾರಿಗಳಿಗೆ ಸೂಚಿಸಿದರು.