ಕರಾವಳಿಯಲ್ಲಿ ಮಳೆ ಇನ್ನೂ ಎರಡು ದಿನ ಬರುವ ಸೂಚನೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆಯು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇ 25ರ ಗುರುವಾರ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ಮೇ 24ರಂತೆಯೇ ಮೇ 25ರ ಬೆಳಿಗ್ಗೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಮಳೆ ಆಗಿದೆ. ಕಾರ್ಕಳ ತಾಲೂಕಿನ ಕೆಲವೆಡೆ ಮರ ಬುಡಮೇಲು, ಮನೆಯ ಮಾಡು ನೆಲಕ್ಕೆ ಓಡಿ ಹಾನಿಯಾಗಿದೆ.