ರಾಜ್ ಕುಂದ್ರಾರ ಅಶ್ಲೀಲ ಚಿತ್ರ ನಿರ್ಮಾಣ ಹಂಚಿಕೆ ಸಂಬಂಧ ನನ್ನ ವಿರುದ್ಧ ಮಾಧ್ಯಮಗಳು ಮಾನಹಾನಿಕರ ಸುದ್ದಿ ಪ್ರಕಟಿಸಿವೆ ಎಂದು ನಟಿ ಶಿಲ್ಪಾ ಶೆಟ್ಟಿ ಬಾಂಬೆ ಹೈಕೋರ್ಟಿನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದರು.
29 ಮಾಧ್ಯಮಗಳು ಮತ್ತು ಪತ್ರಕರ್ತರನ್ನು ಹೆಸರಿಸಿ ಮಾನನಷ್ಟ ಮೊಕದ್ದಮೆ ಹೂಡಲಾಗಿದೆ.
ಅಶ್ಲೀಲ ಚಿತ್ರ ನಿರ್ಮಾಣದ ರಾಜ್ ಕುಂದ್ರಾರ ಮಡದಿ ಎಂದು ಒಮ್ಮೆ ಪೋಲೀಸರು ಶಿಲ್ಪಾ ಶೆಟ್ಟಿ ವಿಚಾರಣೆ ನಡೆಸಿದ್ದರು. ಆದರೆ ಅದರಲ್ಲಿ ಸಂಬಂಧಿಸಿದವರಲ್ಲ ಎಂದು ಬಿಟ್ಟಿದ್ದರು.