ಪೂಜ್ಯ ಶ್ರೀ ಮಹಾತ್ಮಾ ಗಾಂಧೀಜಿಯವರ ಪ್ರತಿಮೆಗೆ ಸಂಸದರು ಬಿಜೆಪಿ ರಾಜ್ಯಾಧ್ಯಕ್ಷರು ಶ್ರೀ ನಳಿನ್ ಕುಮಾರ್ ಕಟೀಲ್ ರವರ ಜತೆಯಲ್ಲಿ ಜಿಲ್ಲಾಧ್ಯಕ್ಷರಾದ ಸುದರ್ಶನ ಎಂ.ಮಾಲಾರ್ಪಣೆ ಮಾಡಿದೆ.
ಶಾಸಕರಾದ ವೇದವ್ಯಾಸ್ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ, ಪ್ರಮುಖರಾದ ನಿತಿನ್ ಕುಮಾರ್, ಸಂತೋಷ್ ಕುಮಾರ್ ರೈ, ಸುಮಂಗಲ ರಾವ್, ಈಶ್ವರ್ ಕಟೀಲ್, ಕಸ್ತೂರಿ ಪಂಜ, ಸುಧೀರ್ ಶೆಟ್ಟಿ, ವಿಜಯ ಕುಮಾರ್ ಶೆಟ್ಟಿ, ರಾಜಗೋಪಾಲ್ ರೈ, ರೂಪ ಬಂಗೇರ, ಹಾಗು ಮನಪಾ ಸದಸ್ಯರು ಉಪಸ್ಥಿತರಿದ್ದರು.