ಉಡುಪಿ: ಉಡುಪಿ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ ರವರು ಅಪರಾಹ್ನ ನಿಕಟಪೂರ್ವ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅವರಿಂದ ಅಧಿಕಾರ ಸ್ವೀಕರಿಸಿದರು. ಅವರು ಈ ಹಿಂದೆ ಬೆಂಗಳೂರಿನ ಆರ್. ಡಿ. ಪಿ. ಆರ್ ಇ -ಗವರ್ನೆನ್ಸ್ ನಿರ್ದೇಶಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.