ಉಡುಪಿ: 2025–26ನೇ ಸಾಲಿನಲ್ಲಿ ಇಲಾಖೆಯ ವತಿಯಿಂದ ಹಾವೇರಿಯಲ್ಲಿ ನಡೆದ ರಾಜ್ಯಮಟ್ಟದ ಟೇಬಲ್ ಟೆನಿಸ್ ಪಂದ್ಯಕೂಟದಲ್ಲಿ ನಮ್ಮ ಉಡುಪಿ ಜಿಲ್ಲೆಯ ಮಿಲಾಗ್ರಿಸ್ ಆಂಗ್ಲ ಮಾಧ್ಯಮ ಶಾಲೆಯ 17 ವಯೋಮಿತಿಯ ಬಾಲಕರು ದ್ವಿತೀಯ ಸ್ಥಾನ ಪಡೆದು, ಪ್ರಿಯಾನ್ ಮತ್ತು ಡಿಶೆನ್ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಹಾಗೆಯೇ 14 ವಯೋಮಿತಿಯ ಬಾಲಕಿಯರು ತೃತೀಯ ಸ್ಥಾನ ಪಡೆದಿದ್ದಾರೆ.