ಉಡುಪಿ, ಅ 24: ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಇವರು ಅಧಿಕಾರ ವಹಿಸಿಕೊಂಡಿರುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.