ಉಡುಪಿ: ಬ್ರಹ್ಮಾವರ ತಾಲೂಕು ತ್ರೈಮಾಸಿಕ ಕೆ.ಡಿ.ಪಿ ಸಭೆಯು ಸೆಪ್ಟಂಬರ್ 13 ರಂದು ಬೆಳಗ್ಗೆ 10.30 ಕ್ಕೆ ಬ್ರಹ್ಮಾವರ ತಹಶೀಲ್ದಾರ್ ಕಚೇರಿಯ ಆಡಳಿತ ಸೌಧದ ಸಭಾಂಗಣದಲ್ಲಿ ಕುಂದಾಪುರ ಶಾಸಕ ಎ ಕಿರಣ್ ಕುಮಾರ್ ಕೊಡ್ಗಿ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಬ್ರಹ್ಮಾವರ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.