ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದರು. ಕಾರ್ಯಾಧ್ಯಕ್ಷ ಧೃವನಾರಾಯಣ್, ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ಮಾಜಿ ಶಾಸಕ ಗೋಪಾಲ್ ಪೂಜಾರಿ, ಎಐಸಿಸಿ ಕಾರ್ಯದರ್ಶಿ ಮೋಹನ್, ಜಿಲ್ಲಾಧ್ಯಕ್ಷ ಅಶೋಕ್ ಕೊಡವರ್ ಉಪಸ್ಥಿತರಿದ್ದರು.
