ಉಡುಪಿ: ಕರ್ನಾಟಕ ಸರಕಾರದ ಅಬಕಾರಿ ಸಚಿವರಾದ ಆರ್.ಬಿ ತಿಮ್ಮಾಪೂರ ಅವರು ಮೇ 28 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಮೇ 27 ರಂದು ರಾತ್ರಿ ಉಡುಪಿಗೆ ಆಗಮಿಸಿ ವಾಸ್ತವ್ಯ ಮಾಡಲಿದ್ದು, ಮೇ 28 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಮಟ್ಟದ ಅಬಕಾರಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.