ಉಡುಪಿ:  ಕಾಪು ತಾಲೂಕು ಮಟ್ಟದ ಜನಸ್ಪಂದನಾ ಕಾರ್ಯಕ್ರಮವು ಜುಲೈ 11 ರಂದು ಬೆಳಗ್ಗೆ 10 ಗಂಟೆಗೆ ಕಾಪು ತಾಲೂಕು ಆಡಳಿತ ಸೌಧದ ಸಭಾಭವನದಲ್ಲಿ, ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಕಾಪು ತಹಶೀಲ್ದಾರರ ಕಚೇರಿ ಪ್ರಕಟಣೆ ತಿಳಿಸಿದೆ.