ಉಡುಪಿ, ನ. 21: ನಗರಸಭೆಯ ಪೌರಕಾರ್ಮಿಕರ ದಿನಾಚರಣೆಯ ಅಂಗವಾಗಿ ನ. 23 ರಂದು ಎಲ್ಲಾ ಪೌರ ಕಾರ್ಮಿಕರಿಗೆ ಕ್ರೀಡಾಕೂಟವನ್ನು ಆಯೋಜಿಸಿರುವ ಹಿನ್ನೆಲೆ, ಸದರಿ ದಿನದಂದು ನಗರಸಭಾ ವ್ಯಾಪ್ತಿಯಲ್ಲಿ ಮನೆ ಮನೆ ಕಸ ಸಂಗ್ರಹಣೆ ಇರುವುದಿಲ್ಲ ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.