ಉಡುಪಿ: ಲೋಕಾಯುಕ್ತ ವಿಭಾಗದ ವತಿಯಿಂದ ನವೆಂಬರ್ 21 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1.30 ರವರೆಗೆ ಕುಂದಾಪುರ ತಾಲೂಕು ಕಛೇರಿಯಲ್ಲಿ ನಿಗಧಿಪಡಿಸಲಾಗಿದ್ದ ಸಾರ್ವಜನಿಕ ಅಹವಾಲು ಮತ್ತು ಲೋಕಾಯುಕ್ತ ಜನಸಂಪರ್ಕ ಸಭೆಯನ್ನು ಕಾರಣಾಂತರಗಳಿಂದ ರದ್ದುಪಡಿಸಲಾಗಿದೆ ಎಂದು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.