ಉಜಿರೆ:  ಶುಕ್ರವಾರ ರಾತ್ರಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ದೇವಸ್ಥಾನದಲ್ಲಿ 3026 ಸೀರೆಗಳನ್ನು ಪ್ರಸಾದ ರೂಪದಲ್ಲಿ ವಿತರಿಸಿದರು.