ಉಜಿರೆ: ಚಲನಚಿತ್ರ ತಾರೆ ಶ್ರುತಿ ಮತ್ತು ಮಗಳು ಗೌರಿ ಸೋಮವಾರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಬಳಿಕ ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.