ಉಜಿರೆ: ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ ಕುಟುಂಬ ಸಮೇತರಾಗಿ ಭಾನುವಾರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಬಳಿಕ ದೇವರ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು.