ಮೂಡುಬಿದಿರೆ:  ಜಿಸಿಇ ರಾಮನಗರದಲ್ಲಿ ನಡೆದ ವಿಟಿಯು ರಾಜ್ಯ ಮಟ್ಟದ ಮಹಿಳೆಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಆಳ್ವಾಸ್ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಕಾಲೇಜಿನ ಮಹಿಳಾ ತಂಡವು ದ್ವಿತೀಯ ಸ್ಥಾನವನ್ನು ಪಡೆಯಿತು.  

ವಿಜೇತ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.