ಮಂಗಳೂರು: ರಿಕ್ಷಾ ಚಾಲಕ - ಮಾಲಕರ ಸಂಘದ ಪದಾಧಿಕಾರಿಗಳು ಹಾಗೂ ರಿಕ್ಷಾ ಚಾಲಕರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ರವರನ್ನು ಭೇಟಿಯಾಗಿ ಹಲವು ವಿಚಾರಗಳ ಬಗ್ಗೆ ಚರ್ಚಿಸಿದರು.

ಈ ಸಂದರ್ಭ ವಳಚ್ಚಿಲ್ ಆಟೋ ಚಾಲಕ-ಮಾಲಕ ಸಂಘದ ಅಧ್ಯಕ್ಷರಾದ ಶಿಹಾಬ್, ಗ್ರಾಮ ಪಂಚಾಯತ್ ಸದಸ್ಯರಾದ ಅಶ್ರಫ್ ಅಡ್ಯಾರ್, ಮುಫೀದ್ ಅಡ್ಯಾರ್ ಹಾಗೂ ಇತರರು ಉಪಸ್ಥಿತರಿದ್ದರು.