ವಿದ್ಯಾಗಿರಿ: ದಿ ಇನ್‍ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೆಟರೀಸ್ ಆಫ್ ಇಂಡಿಯಾ ನಡೆಸುವ ಕಂಪೆನಿ ಸೆಕ್ರಟರೀಸ್ ಎಕ್ಸಿಕ್ಯೂಟಿವ್ ಎಂಟ್ರೆನ್ಸ್ ಟೆಸ್ಟ್ (ಸಿಎಸ್‍ಇಇಟಿ) ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಮೂಹ ಶಿಕ್ಷಣ ಸಂಸ್ಥೆಗಳ 24 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.

ಕೀರ್ತನ್ ಶೆಟ್ಟಿ (126), ಪವಿತ್ರಾ ಪ್ರಭು (121), ಗಗನ್ ಟಿ.ವಿ., ಅದಿತಿ(119), ಗ್ಲೆನನಿಷಾ ಸ್ಯಾಂಕ್ಟಿಸ್ (115), ಯಶಸ್ ಆರ್ (114), ಸೃಷ್ಟಿ ಎನ್. ಪೂಜಾರಿ (112), ಸೃಷ್ಟಿ ಅಶೋಕ್ (108), ನಿಹಾರಿಕಾ ಎಸ್.ಎಂ., ಶ್ರದ್ಧಾ ಕೋಟ್ಯಾನ್ (106), ಚಿನ್ಮಯಿ ಹೊಳ್ಳ, ಪ್ರಥ್ವಿಕ್ ಶೆಟ್ಟಿ (104), ಮುಕುಲ್ ಸಾಯಿ ಕಟ್ಟಾ ಚಂದ್ರ ಶೇಖರ್ (103), ಚಂದನ್ ವೈ., ನಿಶಿತಾ, ರಾಹುಲ್ ಎಚ್.ಎಸ್., ಶಿವತ್ಮಜಾ ಆರ್, ದೇಷ್ಮಾ, ಕಾವ್ಯ, ಸಂಜನಾ ವಿ., ವೀರವರ್ಧನ ರೆಡ್ಡಿ, ಧನುಷ್ ಎಲ್.ಎಸ್., ಪ್ರಥಮ್ ಎಸ್, ಸನ್ನಿಧಿ (100) ತೇರ್ಗಡೆ ಹೊಂದಿದ ವಿದ್ಯಾರ್ಥಿಗಳು. 

ವಿದ್ಯಾರ್ಥಿಗಳ ಸಾಧನೆಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.