ಬೆಂಗಳೂರು, ಚೆನ್ನೈ, ಮುಂಬಯಿ, ದೆಹಲಿ, ಕೊಲ್ಕತ್ತಾ ಮೊದಲಾದ ದೊಡ್ಡ ನಗರಗಳಲ್ಲಿ ಇರುವ 25ರಷ್ಟು ಚೀನಾ ಮೂಲದ ಮೊಬಾಯಿಲ್ ಕಂಪೆನಿಗಳ ಮೇಲೆ ಆದಾಯ ತೆರಿಗೆ ದಾಳಿ ನಡೆದಿದೆ.
ಓಪೋ, ಶಾವೋಮಿ, ಒನ್ ಪ್ಲಸ್ ಮೊಬಾಯಿಲ್ ನೆಲೆಗಳ ಮೇಲೆ ದಾಳಿ ನಡೆದಿದೆ. ಹಲವಾರು ದಾಖಲೆಗಳನ್ನು ವಶಪಡಿಸಿಕೊಂಡಿರುವುದಾಗಿ ಹೇಳಲಾಗಿದೆ.