ಗಾಂಧಿ ಜಯಂತಿಯ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ NSUI ವತಿಯಿಂದ ಮಂಗಳೂರು ತಾಲೂಕಿನ ದೇರಳಕಟ್ಟೆಯ "ಸೇವಾಶ್ರಮ" (ವೃದ್ದಾಶ್ರಮ)ದಲ್ಲಿ ಹಿರಿಯ ನಾಗರಿಕರೊಂದಿಗೆ ಆಚರಿಸಲಾಯಿತು, ಬೆಳಗ್ಗಿನ ಉಪಹಾರವನ್ನು ನೀಡಿ ಆಶೀರ್ವಾದವನ್ನು ಪಡೆಸುಕೊಂಡರು
ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಸುಹಾನ್ ಆಳ್ವ, ರಾಜ್ಯ ಪ್ರಧಾನ ಕಾರ್ಯದರ್ಶಿ ಅನ್ವಿತ್ ಕಟೀಲ್, ಮಂಗಳೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಶಾಹಿಲ್ ಮಂಚಿ ಜಿಲ್ಲಾ ಉಪಾಧ್ಯಕ್ಷರಾದ ಕೀರ್ತನ್ ಗೌಡ ಕೊಡಪಾಲ, ಪ್ರಧಾನ ಕಾರ್ಯದರ್ಶಿ ಶೋಹನ್, ರೊನ್ಸ್ಟನ್, ಓಂಶ್ರೀ, ಸೇರಿದಂತೆ ಮುಖಂಡರುಗಳು ಉಪತಿತರಿದ್ದರು.