ಕೂನೂರು ಬಳಿ ನಡೆದಿದ್ದ ಮಿಲಿಟರಿ ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಮರಣ ಹೊಂದಿದರು. ಅಲ್ಲಿಗೆ ಹೆಲಿಕಾಪ್ಟರ್ ದುರಂತಕ್ಕೆ ಅದರಲ್ಲಿದ್ದ ಎಲ್ಲರೂ ಬಲಿಯಾದಂತಾಯಿತು.
ಕೂನೂರು ಬಳಿಯ ವೆಲಿಂಗ್ಟನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವರುಣ್ ಸಿಂಗ್‌ರನ್ನು ಬೆಂಗಳೂರಿನ ಕಮಾಂಡೋ ಆಸ್ಪತ್ರೆಗೆ ತರಲಾಗಿತ್ತು. ಅದರೂ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ.