ಮಂಗಳೂರಿನ ಉಳ್ಳಾಲ ನಿವಾಸಿ ಮಾಜಿ ಸೈನಿಕರ ಮೈಕಲ್ ಮೊಂತೇರೊ 83 ವರ್ಷ ಅವರು ಇಂದು 23 ಸೆಪ್ಟೆಂಬರ್ 2023 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಯೋಧರಾಗಿ ಉತ್ತರ ಭಾರತದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಮೃತರು ಒಬ್ಬ ಮಗ ಹಾಗೂ ಒಬ್ಬ ಮಗಳನ್ನು ಅಗಲಿದ್ದಾರೆ.