ಕಟೀಲು ಶ್ರೀ ದುರ್ಗಾಪರಮೇಶ್ವರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ವೈಜ್ಞಾನಿಕ ಪ್ರಯೋಗಗಳಿಗೆ    ಕ್ಯಾಪ್ಸ್ ಫೌಂಡೇಶನ್ ಅಧ್ಯಕ್ಷರಾಗಿರುವ ಚಂದ್ರಶೇಖರ್ ಶೆಟ್ಟಿಯವರು ಕೊಡುಗೆಯಾಗಿ ನೀಡಿರುವ "ವಿಜ್ಞಾನವನ"ದ ಉದ್ಘಾಟನೆ ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾದ್ಯಕ್ಷರಾಗಿರುವ  ಸುದರ್ಶನ ಎಂ.ರವರು   ಭಾಗವಹಿಸಿದರು. ಪೂಜ್ಯ ಶ್ರೀ ವಾಸುದೇವ ಅಸ್ರಣ್ಣರು, ಶ್ರೀ ಅನಂತಪದ್ಮನಾಭ ಅಸ್ರಣ್ಣರು, ಶ್ರೀ ಹರಿನಾರಾಯಣ ಅಸ್ರಣ್ಣರು, ಶಾಸಕರಾದ ಉಮನಾಥ್ ಕೋಟ್ಯಾನ್, ಪ್ರಮುಖರಾದ ಸನತ್ ಕುಮಾರ್ ಶೆಟ್ಟಿ, ನೀರೇಂದ್ರ, ಈಶ್ವರ್ ಕಟೀಲ್, ಕಸ್ತೂರಿ ಪಂಜ ಉಪಸ್ಥಿತರಿದ್ದರು.