ಚಿಕ್ಕಮಗಳೂರು:- ಜಿಲ್ಲಾ ಜನತಾದಳ (ಜಾತ್ಯಾತೀತ) ಪಕ್ಷದ ಚಿಕ್ಕಮಗಳೂರು ಕ್ಷೇತ್ರ ಸಮಿತಿ ಉಪಾಧ್ಯಕ್ಷರಾಗಿ ಹೆಚ್.ಎಸ್.ಈಶ್ವರೇಗೌಡ ಹಾಗೂ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹೆಚ್.ಕೆ.ನಂದನ್ ಅವರನ್ನು ಜಿಲ್ಲಾಧ್ಯಕ್ಷ ರಂಜನ್ ಅಜಿತ್‍ಕುಮಾರ್ ನೇಮಕ ಮಾಡಿದ್ದಾರೆ.
ಪಕ್ಷದ ತತ್ವ ಹಾಗೂ ಸಿದ್ದಾಂತಗಳಿಗೆ ಬದ್ದರಾಗಿ ಪಕ್ಷವನ್ನು ಸಂಘಟಿಸಿ ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕು ತಿಳಿಸಿದ್ದಾರೆ.