ಉಡುಪಿ:- ಉಡುಪಿ ಜಿಲ್ಲೆ ಬೈಂದೂರಿನಲ್ಲಿ ಶನಿವಾರ ನಡೆದ "ಜನಧ್ವನಿ" ಪಾದಯಾತ್ರೆ ಸಮಾರೋಪ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮುಖಂಡರಾದ ವಿನಯ್ ಕುಮಾರ್ ಸೊರಕೆ, ಗೋಪಾಲ್ ಪೂಜಾರಿ, ಪ್ರಮೋದ್ ಮಧ್ವರಾಜ್, ಅಭಯಚಂದ್ರ ಜೈನ್, ಪ್ರತಾಪ್ ಚಂದ್ರ ಶೆಟ್ಟಿ, ಜಿ.ಎ. ಭಾವಾ, ಸಚಿನ್ ಮೀಗಾ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಮತ್ತಿತರರು ಭಾಗವಹಿಸಿದ್ದರು.