ದಕ್ಷಿಣ ಕನ್ನಡ:- ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗ ಇದರ ನೂತನ ಅಧ್ಯಕ್ಷರಾಗಿ ನೇಮಕಾಗೊಂಡ ಶ್ರೀ ಲಾರೆನ್ಸ್ ಡಿ 'ಸೋಜ ರವರ ಪದಗ್ರಹಣ ಸಮಾರಂಭ ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ರಮಾನಾಥ ರೈ ಯವರು ಶುಭ ಹಾರೈಸಿದರು.