ಬಿಜೆಪಿ ವಕ್ತಾರಳಂತಿದ್ದಾಳೆ ಎಂಬ ಆರೋಪಕ್ಕೆ ಗುರಿಯಾಗಿದ್ದ ಲಕ್ಷ್ಮಣಚಂದ್ರ ವಿಕ್ಟೋರಿಯಾ ಗೌರಿ ಅವರು ಫೆಬ್ರವರಿ 7ರ ಮಂಗಳವಾರ ಮದರಾಸು ಹೈಕೋರ್ಟ್ ನ್ಯಾಯಾಧೀಶೆಯಾಗಿ ಅಧಿಕಾರ ವಹಿಸಿಕೊಂಡರು.
ಈ ನೇಮಕ ವಿರೋಧಿಸಿ ಸಲ್ಲಿಕೆಯಾಗಿದ್ದ ಎಲ್ಲ ಅರ್ಜಿಗಳನ್ನು ವಜಾ ಮಾಡಿದ ಸುಪ್ರೀಂ ಕೋರ್ಟ್ ಪೀಠವು ಒಬ್ಬರು ಅರ್ಹತೆ ಮೇಲೆ ಆಯ್ಕೆ, ನೇಮಕ ಆದಾಗ ಆ ಅರ್ಹತೆಯನ್ನು ಪ್ರಶ್ನಿಸಲಾಗದು ಎಂದು ಹೇಳಿತು.