ವರದಿ ರಾಯಿ ರಾಜಕುಮಾರ ಮೂಡುಬಿದಿರೆ


ಮೂಡುಬಿದಿರೆಯ ಕೋಟಿ ಚೆನ್ನಯ ಜೋಡುಕರೆ ಕಂಬಳ ಜನವರಿ 25 ರಂದು ನಡೆಯಲಿದೆ. ಈ 22 ನೇ ವರ್ಷದ ಕಂಬುಲ ಸ್ಥಳೀಯ ಶಾಸಕ ಉಮಾನಾಥ ಕೋಟ್ಯಾನ್ ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ತತ್ಸಂಬಂಧಿ ಆಮಂತ್ರಣ ಪತ್ರಿಕೆ ಇಂದು ಪುತ್ತಿಗೆ ಸೋಮನಾಥೇಶ್ವರ ದೇವಸ್ಥಾನದಲ್ಲಿ ಅಡಿಗಳ್ ಅನಂತ ಕೃಷ್ಣ ಭಟ್ ಪೂಜೆ ಸಲ್ಲಿಸಿ ಬಿಡುಗಡೆ ಮಾಡಿದರು.