ವರದಿ ರಾಯಿ ರಾಜಕುಮಾರ ಮೂಡುಬಿದಿರೆ
ಮೂಡಬಿದಿರೆ ಪುರಸಭೆ ಬಸ್ಸು ನಿಲ್ದಾಣಕ್ಕೆ ಸಂಬಂಧಪಟ್ಟಂತೆ ದ್ವಿಚಕ್ರ ವಾಹನಗಳಿಗಾಗಿ ಕಾಯ್ದಿರಿಸಿದ ಸ್ಥಳದ ತೊಂದರೆಗಳನ್ನು ಖುದ್ದಾಗಿ ಪರಿಶೀಲಿಸಲು ಉಪಾಧ್ಯಕ್ಷ ನಾಗರಾಜ ಪೂಜಾರಿಯವರು ಭೇಟಿ ಕೊಟ್ಟರು. ಈ ಸಂದರ್ಭದಲ್ಲಿ ಬಸ್ಸು ನಿಲ್ದಾಣದ ಸಂತೋಷ್ ಅವರು ಕೂಡ ಹಾಜರಿದ್ದು ಸ್ಥಳದ ವಿಷಯಗಳನ್ನು ಸಮರ್ಪಕವಾಗಿ ತಿಳಿಯಪಡಿಸಿದ್ದರು.
Earlier Report
- ಮೂಡುಬಿದಿರೆ ಪುರಸಭಾ ಅಧ್ಯಕ್ಷರು, ಉಪಾಧ್ಯಕ್ಷರು, ಅಧಿಕಾರಿಗಳು, ಸದಸ್ಯರು ಯಾರಿಗಾಗಿ ಕಾಯುತ್ತಿದ್ದಾರೆ?