ಮಂಗಳೂರು:- ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ನಿರ್ದೇಶಕರಾದ ಸತೀಶ್ ಕಾಶೀನಾಥ ಮರಾಠೆಯವರು ಜನವರಿ 11, 2021 ರಂದು ವಿಶ್ವಕರ್ಮ ಸಹಕಾರ ಬ್ಯಾಂಕ್‍ಗೆ ಭೇಟಿ ನೀಡಿ, ಬ್ಯಾಂಕಿನ ಪ್ರಗತಿ ಪರಿಶೀಲನೆ ಮಾಡಿಅಭಿವೃದ್ಧಿಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.
ಬ್ಯಾಂಕಿನ ಅಧ್ಯಕ್ಷರಾದ ಹರೀಶ್‍ಆಚಾರ್ ಸ್ವಾಗತಿಸಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.)ಇದರ ಅಧ್ಯಕ್ಷರಾದ ಚಿತ್ತರಂಜನ್ ಬೋಳಾರ್, ಬ್ಯಾಂಕ್‍ನ ಉಪಾಧ್ಯಕ್ಷರಾದ ಡಿ. ಭಾಸ್ಕರಆಚಾರ್ಯ, ನಿರ್ದೇಶಕರಾದ ಎನ್. ಗೋಪಾಲಕೃಷ್ಣ ಆಚಾರ್ ಹಾಗೂ ಪ್ರಧಾನ ವ್ಯವಸ್ಥಾಪಕರಾದ ಸುರೇಶ್‍ಕುಮಾರ್ ಬಿ.ಉಪಸ್ಥಿತರಿದ್ದರು.