ಅಂತಾರಾಷ್ಟ್ರೀಯ ವಿಕೋಪ ಅಪಾಯ ತಗ್ಗಿಸುವ ದಿನಾಚರಣೆ– 2021 ಅಂಗವಾಗಿ ಕರ್ನಾಟಕ ಸರಕಾರದ ಆಡಳಿತ ತರಬೇತಿ ಸಂಸ್ಥೆ, ಮೈಸೂರು ಇವರು “ವಿಕೋಪ ನಿರ್ವಹಣೆಯಲ್ಲಿ ತಂತ್ರಜ್ಞಾನದ ಉಪಯೋಗಗಳು” ಎಂಬ ವಿಷಯದ ಕುರಿತು ಆಯೋಜಿಸಿದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಕಾಲೇಜಿನ ತೃತೀಯ ಬಿಕಾಂ ವಿದ್ಯಾರ್ಥಿನಿ ಶ್ರೀ ದೇವಿ. ಕೆ ದ್ವಿತೀಯ ಬಹುಮಾನ ಪಡೆದಿರುತ್ತಾರೆ
