ಹಿಜಬ್ ಹಕ್ಕು ಕೇಳಿ ಕರ್ನಾಟಕ ಉಚ್ಚ ನ್ಯಾಯಾಲಯದ ಮೆಟ್ಟಿಲು ಹತ್ತಿದ್ದ ಉಡುಪಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಈಗ ಸುಪ್ರೀಂ ಕೋರ್ಟಿನಲ್ಲಿ ನ್ಯಾಯ ಕೇಳಲು ತೀರ್ಮಾನಿಸಿದ್ದಾರೆ.
ಕರ್ನಾಟಕ ಸರಕಾರದ ಹಿಜಬ್ ನಿರ್ಬಂಧ ನೀತಿಯನ್ನು ಹೈಕೋರ್ಟ್ ಎತ್ತಿ ಹಿಡಿದಿರುವುದು ನಿರಾಶಾದಾಯಕ ತೀರ್ಪು ಎಂದು ಕಾಶ್ಮೀರದ ಮಾಜೀ ಮುಖ್ಯಮಂತ್ರಿಗಳಾದ ಮೆಹಬೂಬಾ ಮುಫ್ತಿ ಮತ್ತು ಓಮರ್ ಅಬ್ದುಲ್ಲಾ ಹೇಳಿದ್ದಾರೆ. ಹಿಜಬ್ ಪರ ವಿರೋಧ ವಾದ ದೇಶ ಕಲಕುತ್ತಿದೆ.